1 ಸಮುಯೇಲ 20:19 - ಪರಿಶುದ್ದ ಬೈಬಲ್19 ಈ ತೊಂದರೆಯು ಆರಂಭವಾದಾಗ ಎಲ್ಲಿ ಅಡಗಿದ್ದೆಯೋ ಅದೇ ಸ್ಥಳಕ್ಕೆ ಮೂರನೆಯ ದಿನ ಹೋಗು. ಆ ಬೆಟ್ಟದ ಸಮೀಪದಲ್ಲಿ ಕಾಯುತ್ತಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕೂತುಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀನು ಮೂರು ದಿವಸ ತಡೆದ ತರುವಾಯ, ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರುಗಿಬಂದು, ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು. ಅಧ್ಯಾಯವನ್ನು ನೋಡಿ |