1 ಸಮುಯೇಲ 20:20 - ಪರಿಶುದ್ದ ಬೈಬಲ್20 ಮೂರನೆಯ ದಿನ, ನಾನು ಆ ಬೆಟ್ಟಕ್ಕೆ ಹೋಗುತ್ತೇನೆ ಮತ್ತು ಗುರಿಯಿಟ್ಟು ಹೊಡೆಯುವವನಂತೆ ಕೆಲವು ಬಾಣಗಳನ್ನು ಹೊಡೆಯುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೇ ಅವುಗಳನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೆ ಅವುಗಳನ್ನು ತರುವುದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ನಾನು ಗುರಿಯಿಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು. ಅಧ್ಯಾಯವನ್ನು ನೋಡಿ |
ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.