Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:28 - ಪರಿಶುದ್ದ ಬೈಬಲ್‌

28 ಯೋನಾತಾನನು, “ಬೆತ್ಲೆಹೇಮಿಗೆ ಹೋಗಲು ತನಗೆ ಅವಕಾಶಕೊಡಬೇಕೆಂದು ದಾವೀದನು ನನ್ನನ್ನು ಬಹಳವಾಗಿ ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಯೋನಾತಾನನು, “ದಾವೀದನು, ಬೆತ್ಲೆಹೇಮಿನಲ್ಲಿ ತಮ್ಮ ಗೋತ್ರದವರು ಬಲಿದಾನ ಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅದಕ್ಕೆ ಯೋನಾತಾನನು - ದಾವೀದನು ಬೇತ್ಲೆಹೇವಿುನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೋನಾತಾನನು ಸೌಲನಿಗೆ ಉತ್ತರವಾಗಿ, “ಬೇತ್ಲೆಹೇಮಿನವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:28
3 ತಿಳಿವುಗಳ ಹೋಲಿಕೆ  

ನಾನು ಇಲ್ಲದಿರುವುದನ್ನು ನಿಮ್ಮ ತಂದೆಯು ಗಮನಿಸಿದರೆ ಅವನಿಗೆ, ‘ದಾವೀದನು ಬೆತ್ಲೆಹೇಮಿನ ತನ್ನ ಮನೆಗೆ ಹೋಗಲು ಬಯಸಿದನು. ಅವನ ಕುಟುಂಬದವರು ಅಲ್ಲಿ ವಾರ್ಷಿಕಯಜ್ಞದ ಔತಣವನ್ನು ಏರ್ಪಡಿಸಿದ್ದಾರೆ. ಬೆತ್ಲೆಹೇಮಿಗೆ ಹೋಗಿ ತನ್ನ ಕುಟುಂಬದವರ ಜೊತೆಯಿರಲು ಅವಕಾಶ ಕೊಡಬೇಕೆಂದು ದಾವೀದನು ನನ್ನನ್ನು ಕೇಳಿಕೊಂಡನು’ ಎಂದು ಹೇಳು.


ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು.


‘ನಮ್ಮ ಗೋತ್ರದವರು ಬೆತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು