1 ಸಮುಯೇಲ 20:37 - ಪರಿಶುದ್ದ ಬೈಬಲ್37 ಬಾಣಗಳು ಹೋಗಿ ಬಿದ್ದ ಸ್ಥಳಕ್ಕೆ ಬಾಲಕನು ಹೋದನು. ಆದರೆ ಯೋನಾತಾನನು, “ಬಾಣಗಳು ಬಹಳ ದೂರದಲ್ಲಿವೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹುಡುಗನು ಬಾಣಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಗಟ್ಟಿಯಾಗಿ ಅವನಿಗೆ, “ಬಾಣ ಇನ್ನೂ ಆಚೆ ಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಹುಡುಗನು ಬಾಣಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ - ಬಾಣವು ನಿನ್ನ ಆಚೆ ಬಿದ್ದಿತಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೋನಾತಾನನು ಎಸೆದ ಬಾಣವಿರುವ ಸ್ಥಳದವರೆಗೆ ಹುಡುಗನು ಹೋದಾಗ, “ಬಾಣವು ನಿನ್ನ ಆಚೆ ಇಲ್ಲವೋ?” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು. ಅಧ್ಯಾಯವನ್ನು ನೋಡಿ |