1 ಸಮುಯೇಲ 20:38 - ಪರಿಶುದ್ದ ಬೈಬಲ್38 ನಂತರ ಯೋನಾತಾನನು, “ಬೇಗ ಹೋಗು! ಅವುಗಳನ್ನು ತೆಗೆದುಕೊಂಡು ಬಾ! ಅಲ್ಲಿಯೇ ನಿಲ್ಲಬೇಡ!” ಎಂದು ಕೂಗಿಹೇಳಿದನು. ಆ ಬಾಲಕನು ಬಾಣಗಳನ್ನೆಲ್ಲ ಆರಿಸಿಕೊಂಡು ತನ್ನ ಒಡೆಯನ ಬಳಿಗೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಬೇಗ ಓಡು, ನಿಲ್ಲಬೇಡ,” ಎಂದು ಕೂಗಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಬೇಗ ಹೋಗು, ನಿಲ್ಲಬೇಡ ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ನೀನು ಆಲಸ್ಯಮಾಡದೇ ತ್ವರೆಯಾಗಿ ಹೋಗು,” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು, ತನ್ನ ಯಜಮಾನನ ಬಳಿಗೆ ತಂದನು. ಅಧ್ಯಾಯವನ್ನು ನೋಡಿ |