1 ಸಮುಯೇಲ 20:39 - ಪರಿಶುದ್ದ ಬೈಬಲ್39 ಅಲ್ಲಿ ಏನು ನಡೆಯಿತು ಎಂಬುದು ಬಾಲಕನಿಗೇನೂ ತಿಳಿಯಲಿಲ್ಲ. ಯೋನಾತಾನ ಮತ್ತು ದಾವೀದರಿಗೆ ಮಾತ್ರ ತಿಳಿದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇದರ ರಹಸ್ಯ ಯೋನಾತಾನನಿಗೆ ಹಾಗು ದಾವೀದನಿಗೆ ಗೊತ್ತಾಯಿತೇ ಹೊರತು ಆ ಹುಡುಗನಿಗೆ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇದರ ರಹಸ್ಯವು ಯೋನಾತಾನ ದಾವೀದರಿಗೆ ಗೊತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ, ದಾವೀದನೂ ಮಾತ್ರ ಆ ಸಂಗತಿಯನ್ನು ತಿಳಿದುಕೊಂಡಿದ್ದರು. ಅಧ್ಯಾಯವನ್ನು ನೋಡಿ |