1 ಸಮುಯೇಲ 20:40 - ಪರಿಶುದ್ದ ಬೈಬಲ್40 ಯೋನಾತಾನನು ತನ್ನ ಬಿಲ್ಲು ಮತ್ತು ಬಾಣಗಳನ್ನು ಬಾಲಕನಿಗೆ ಕೊಟ್ಟನು. ನಂತರ ಯೋನಾತಾನನು ಆ ಬಾಲಕನಿಗೆ, “ಪಟ್ಟಣಕ್ಕೆ ಹಿಂದಿರುಗಿ ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ, “ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು, “ಇವುಗಳನ್ನು ಊರಿಗೆ ತೆಗೆದುಕೊಂಡು ಹೋಗು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು ಅವನಿಗೆ ಅವುಗಳನ್ನು ಊರಿಗೆ ತೆಗೆದುಕೊಂಡು ಹೋಗು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಗ ಯೋನಾತಾನನು ತನ್ನ ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ, “ಅವುಗಳನ್ನು ಪಟ್ಟಣದೊಳಕ್ಕೆ ತೆಗೆದುಕೊಂಡು ಹೋಗು,” ಎಂದನು. ಅಧ್ಯಾಯವನ್ನು ನೋಡಿ |