Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:15 - ಪರಿಶುದ್ದ ಬೈಬಲ್‌

15 ನನ್ನ ಹತ್ತಿರ ಬೇಕಾದಷ್ಟು ಹುಚ್ಚರಿದ್ದಾರೆ. ನನ್ನ ಎದುರಿನಲ್ಲಿ ಇವನು ಮಾಡುವ ಹುಚ್ಚಾಟವನ್ನು ನಾನು ನೋಡಲೆಂದು ಕರೆ ತಂದಿರುವಿರೋ? ಇವನು ಮತ್ತೆ ನನ್ನ ಮನೆಯೊಳಕ್ಕೆ ಬರಲು ಅವಕಾಶ ಕೊಡಬೇಡಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ಬಳಿ ಹುಚ್ಚರು ಕಡಿಮೆಯೆಂದು ನೆನೆಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ತಂದಿರೋ? ಇಂಥವನು ನನ್ನ ಮನೆಗೆ ಬರಬೇಕಿತ್ತೋ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಮರುಳಾಟದಿಂದ ಬೇಸರಗೊಳಿಸುವದಕ್ಕಾಗಿ ಇವನನ್ನು ತಂದಿರೋ? ಇಂಥವನು ನನ್ನ ಮನೆಗೆ ಬರಬೇಕೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:15
3 ತಿಳಿವುಗಳ ಹೋಲಿಕೆ  

ಆಕೀಷನು ತನ್ನ ಅಧಿಕಾರಿಗಳಿಗೆ, “ಅವನೊಬ್ಬ ಹುಚ್ಚ! ಅವನನ್ನು ನನ್ನ ಬಳಿಗೆ ಏಕೆ ಕರೆತಂದಿರಿ?


ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.


ಅಧಿಪತಿಗಳು ನಿಷ್ಕಾರಣವಾಗಿ ನನ್ನ ಮೇಲೆ ಆಕ್ರಮಣ ಮಾಡಿದರು. ನಾನಾದರೋ ನಿನ್ನ ಧರ್ಮಶಾಸ್ತ್ರವೊಂದಕ್ಕೇ ಭಯಪಡುವೆನು, ಅದೊಂದನ್ನೇ ಗೌರವಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು