Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:21 - ಪರಿಶುದ್ದ ಬೈಬಲ್‌

21 ಯೆಹೋವನ ಯಾಜಕರನ್ನು ಸೌಲನು ಕೊಲ್ಲಿಸಿದನೆಂದು ಎಬ್ಯಾತಾರನು ದಾವೀದನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸೌಲನು ಸರ್ವೇಶ್ವರನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೌಲನು ಯೆಹೋವನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಲು ದಾವೀದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸೌಲನು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಅಬಿಯಾತರನು ದಾವೀದನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:21
3 ತಿಳಿವುಗಳ ಹೋಲಿಕೆ  

ಆದರೆ ಎಬ್ಯಾತಾರನು ತಪ್ಪಿಸಿಕೊಂಡನು. ಎಬ್ಯಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ಯಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು.


ಆಗ ದಾವೀದನು ಎಬ್ಯಾತಾರನಿಗೆ, “ನಾನು ಎದೋಮ್ಯನಾದ ದೋಯೇಗನನ್ನು ಆ ದಿನ ನೋಬ್ ಪಟ್ಟಣದಲ್ಲಿ ನೋಡಿದೆ. ಅವನು ಸೌಲನಿಗೆ ತಿಳಿಸುತ್ತಾನೆಂದು ನನಗೆ ಗೊತ್ತಿತ್ತು! ನಿನ್ನ ತಂದೆಯ ಕುಟುಂಬದ ಮರಣಕ್ಕೆ ನಾನೇ ಕಾರಣ.


ನನ್ನ ಯಜ್ಞವೇದಿಕೆಯ ಬಳಿಯಲ್ಲಿ ಯಾಜಕಸೇವೆ ಮಾಡುವುದಕ್ಕಾಗಿ ನಾನು ಒಬ್ಬನನ್ನು ಉಳಿಸಿಕೊಳ್ಳುವೆನು. ಅವನು ಬಹುಮುಪ್ಪಿನವರೆಗೂ ಬದುಕುವನು. ಅವನ ಕಣ್ಣುಗಳು ಕಾಣದೆ ಹೋಗುವವರೆಗೂ ಬಲಹೀನನಾಗುವವರೆಗೂ ಅವನು ಬದುಕುವನು. ಉಳಿದ ನಿನ್ನ ಸಂತತಿಯವರೆಲ್ಲಾ ಖಡ್ಗದಿಂದ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು