Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:22 - ಪರಿಶುದ್ದ ಬೈಬಲ್‌

22 ಆಗ ದಾವೀದನು ಎಬ್ಯಾತಾರನಿಗೆ, “ನಾನು ಎದೋಮ್ಯನಾದ ದೋಯೇಗನನ್ನು ಆ ದಿನ ನೋಬ್ ಪಟ್ಟಣದಲ್ಲಿ ನೋಡಿದೆ. ಅವನು ಸೌಲನಿಗೆ ತಿಳಿಸುತ್ತಾನೆಂದು ನನಗೆ ಗೊತ್ತಿತ್ತು! ನಿನ್ನ ತಂದೆಯ ಕುಟುಂಬದ ಮರಣಕ್ಕೆ ನಾನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನಸಿಕೊಂಡೆನು. ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನು ಅಬಿಯಾತರನಿಗೆ, “ಎದೋಮ್ಯನಾದ ದೋಯೇಗನು ಅಲ್ಲಿ ಇದ್ದುದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ದಿನವೇ ನೆನೆಸಿಕೊಂಡೆ. ನಿನ್ನ ತಂದೆಯ ಮನೆಯ ಸಮಸ್ತರ ಪ್ರಾಣಹತ್ಯೆಗೆ ಕಾರಣನಾದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:22
3 ತಿಳಿವುಗಳ ಹೋಲಿಕೆ  

ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.


ಯೆಹೋವನ ಯಾಜಕರನ್ನು ಸೌಲನು ಕೊಲ್ಲಿಸಿದನೆಂದು ಎಬ್ಯಾತಾರನು ದಾವೀದನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು