Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:24 - ಪರಿಶುದ್ದ ಬೈಬಲ್‌

24 ನಂತರ ಜೀಫಿನ ಜನರು ಜೀಫಿಗೆ ಹಿಂದಿರುಗಿದರು. ಸೌಲನು ಅನಂತರ ಅಲ್ಲಿಗೆ ಹೋದನು. ದಾವೀದನು ಮತ್ತು ಅವನ ಜನರು ಮಾವೋನ್ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಜೆಸಿಮೋನಿನ ಮರಳುಗಾಡಿನ ಪ್ರಾಂತ್ಯದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಮರುಭೂಮಿಯ ದಕ್ಷಿಣದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಅರಣ್ಯದ ದಕ್ಷಿಣದಿಕ್ಕಿನಲ್ಲಿರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ, ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಮಾವೋನಿನ ಮರುಭೂಮಿಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:24
4 ತಿಳಿವುಗಳ ಹೋಲಿಕೆ  

ಮಾವೋನ್‌ನಲ್ಲಿ ಒಬ್ಬ ಮನುಷ್ಯನು ವಾಸಿಸುತ್ತಿದ್ದನು. ಈ ಮನುಷ್ಯನು ಬಹಳ ಶ್ರೀಮಂತನಾಗಿದ್ದನು. ಅವನು ಮೂರು ಸಾವಿರ ಕುರಿಗಳನ್ನೂ ಒಂದು ಸಾವಿರ ಆಡುಗಳನ್ನೂ ಹೊಂದಿದ್ದನು. ಅವನು ಕರ್ಮೆಲಿನಲ್ಲಿ ವ್ಯಾಪಾರ ಮಾಡುತ್ತಿದ್ದನು. ಒಮ್ಮೆ ಅವನು ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕರ್ಮೆಲಿಗೆ ಹೋಗಿದ್ದನು.


ಯೆಹೂದದ ಜನರಿಗೆ ಈ ಊರುಗಳನ್ನೂ ಕೊಡಲಾಯಿತು: ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ದಾವೀದನು ಅಡಗಿಕೊಳ್ಳತಕ್ಕ ಎಲ್ಲಾ ಸ್ಥಳಗಳನ್ನು ಕಂಡುಹಿಡಿಯಿರಿ. ನೀವು ಹಿಂದಿರುಗಿ ನನ್ನ ಬಳಿಗೆ ಬಂದು ಎಲ್ಲವನ್ನೂ ನನಗೆ ತಿಳಿಸಿ. ಅನಂತರ ನಾನು ನಿಮ್ಮೊಂದಿಗೆ ಬರುತ್ತೇನೆ. ದಾವೀದನು ಆ ಪ್ರಾಂತ್ಯದಲ್ಲಿದ್ದರೆ, ನಾನು ಅವನನ್ನು ಕಂಡು ಹಿಡಿಯುತ್ತೇನೆ. ಅವನು ಯೆಹೂದ ಕುಲಗಳಲ್ಲಿ ಎಲ್ಲೇ ಇದ್ದರೂ ಸಹ ನಾನು ಅವನನ್ನು ಕಂಡುಹಿಡಿಯುತ್ತೇನೆ” ಎಂದು ಹೇಳಿದನು.


ಸೌಲನು ಮತ್ತು ಅವನ ಜನರು ದಾವೀದನನ್ನು ಕಂಡುಹಿಡಿಯಲು ಹೋದರು. ಆದರೆ ದಾವೀದನನ್ನು ಜನರು ಎಚ್ಚರಿಸಿದರು. ಸೌಲನು ಅವನನ್ನು ಹುಡುಕುತ್ತಿರುವನೆಂದು ಜನರು ಅವನಿಗೆ ಹೇಳಿದರು. ದಾವೀದನು ಮಾವೋನಿನ ಅರಣ್ಯದಲ್ಲಿರುವ ಕಡಿದಾದ ಬೆಟ್ಟಕ್ಕೆ ಹೋದನು. ದಾವೀದನು ಮಾವೋನಿನ ಅರಣ್ಯಕ್ಕೆ ಹೋದನೆಂಬುದನ್ನು ಕೇಳಿದ ಸೌಲನು ದಾವೀದನನ್ನು ಕಂಡುಹಿಡಿಯಲು ಆ ಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು