1 ಸಮುಯೇಲ 24:2 - ಪರಿಶುದ್ದ ಬೈಬಲ್2 ಇಸ್ರೇಲಿನ ಮೂರು ಸಾವಿರ ಜನರನ್ನು ಸೌಲನು ಆರಿಸಿದನು. ಸೌಲನು ಈ ಜನರೊಂದಿಗೆ ದಾವೀದನನ್ನು ಮತ್ತು ಅವನ ಜನರನ್ನು ಹುಡುಕಲು ಆರಂಭಿಸಿದನು. ಅವರು ಕಾಡು ಹೋತದ ಬಂಡೆಗಳ ಹತ್ತಿರ ಹುಡುಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಅವನು ಎಲ್ಲಾ ಇಸ್ರಾಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹುಡುಕುವುದಕ್ಕೋಸ್ಕರ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಅವನು ಎಲ್ಲಾ ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡು ಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವದಕ್ಕೋಸ್ಕರ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು. ಅಧ್ಯಾಯವನ್ನು ನೋಡಿ |