1 ಸಮುಯೇಲ 24:20 - ಪರಿಶುದ್ದ ಬೈಬಲ್20 ನೀನು ನೂತನ ರಾಜನಾಗುವೆಯೆಂಬುದು ನನಗೆ ತಿಳಿದಿದೆ. ಇಸ್ರೇಲ್ ರಾಜ್ಯವನ್ನು ನೀನು ಆಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕೇಳು, ನೀನು ಹೇಗೂ ಅರಸನಾಗುವಿ ಎಂದೂ ಇಸ್ರಾಯೇಲ್ ರಾಜ್ಯವು ನಿನ್ನಿಂದ ಸ್ಥಿರವಾಗುವುದೆಂದು ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕೇಳು, ನೀನು ಹೇಗೂ ಅರಸನಾಗುವಿಯೆಂದೂ ಇಸ್ರಾಯೇಲ್ ರಾಜ್ಯವು ನಿನ್ನಲ್ಲಿ ಸ್ಥಿರವಾಗುವದೆಂದೂ ಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.