1 ಸಮುಯೇಲ 25:12 - ಪರಿಶುದ್ದ ಬೈಬಲ್12 ದಾವೀದನ ಜನರು ಹಿಂತಿರುಗಿ ಹೋಗಿ ನಾಬಾಲನು ಹೇಳಿದ್ದನ್ನೆಲ್ಲಾ ದಾವೀದನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಸೇವಕರು ಹಿಂದಿರುಗಿ ತಮ್ಮ ದಾರಿಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಸೇವಕರು ಹಿಂದಿರುಗಿ ತಮ್ಮ ದಾರಿ ಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನೂ ತಿಳಿಸಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು. ಅಧ್ಯಾಯವನ್ನು ನೋಡಿ |
ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.