Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:4 - ಪರಿಶುದ್ದ ಬೈಬಲ್‌

4 ನಾಬಾಲನು ತನ್ನ ಕುರಿಗಳ ತುಪ್ಪಟವನ್ನು ಕತ್ತರಿಸುತ್ತಿದ್ದಾನೆಂಬ ಸುದ್ದಿಯು ಮರಳುಗಾಡಿನಲ್ಲಿದ್ದ ದಾವೀದನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆ ಎಂಬ ಸಮಾಚಾರ ಅಲ್ಲಿನ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾಬಾಲನು ಉಣ್ಣೆಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಅರಣ್ಯದಲ್ಲಿದ್ದ ದಾವೀದನಿಗೆ ಮುಟ್ಟಿದಾಗ ಅವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾಬಾಲನು ತನ್ನ ಕುರಿಗಳ ಉಣ್ಣೆ ಕತ್ತರಿಸುವ ವರ್ತಮಾನವನ್ನು ದಾವೀದನು ಮರುಭೂಮಿಯಲ್ಲಿ ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:4
4 ತಿಳಿವುಗಳ ಹೋಲಿಕೆ  

ಎರಡು ವರ್ಷಗಳ ನಂತರ, ಅಬ್ಷಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳ್‌ಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗೆಲ್ಲ ಅಬ್ಷಾಲೋಮನು ಆಹ್ವಾನವನ್ನು ನೀಡಿದನು.


ಮಾವನು ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋಗುತ್ತಿರುವುದು ತಾಮಾರಳಿಗೆ ತಿಳಿಯಿತು.


ಈ ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.


ಆದ್ದರಿಂದ ನಾಬಾಲನ ಸಂಗಡ ಮಾತನಾಡಲು ದಾವೀದನು ಹತ್ತು ಜನ ಯುವಕರನ್ನು ಕರೆದು ಅವರಿಗೆ, “ಕರ್ಮೆಲಿಗೆ ಹೋಗಿ ನಾಬಾಲನನ್ನು ಕಂಡುಹಿಡಿಯಿರಿ. ಅವನಿಗೆ ನನ್ನ ಪರವಾಗಿ ಶುಭವನ್ನು ಕೋರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು