1 ಸಮುಯೇಲ 25:41 - ಪರಿಶುದ್ದ ಬೈಬಲ್41 ಅಬೀಗೈಲಳು ಸಾಷ್ಟಾಂಗನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಕೆ ಎದ್ದು ನಮಸ್ಕಾರ ಮಾಡಿ, ಮಾತಾಡಿಸಿದವನಿಗೆ, “ನಿನ್ನ ದಾಸಿಯಾದ ನಾನು ನನ್ನ ಒಡೆಯರ ಕೈಕೆಳಗಿರುವ ಸೇವಕರ ಪಾದ ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಕೆ ಎದ್ದು ನಮಸ್ಕಾರಮಾಡಿ ಮಾತಾಡಿಸಿದವನಿಗೆ - ನಿನ್ನ ದಾಸಿಯಾದ ನಾನು ನನ್ನ ಸ್ವಾವಿುಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವದಕ್ಕೆ ಸಿದ್ಧಳಾಗಿದ್ದೇನೆ ಎಂದು ಉತ್ತರಕೊಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು. ಅಧ್ಯಾಯವನ್ನು ನೋಡಿ |