Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:43 - ಪರಿಶುದ್ದ ಬೈಬಲ್‌

43 ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಸಹ ಮದುವೆಯಾದನು. ಅಹೀನೋವಮಳು ಮತ್ತು ಅಬೀಗೈಲರಿಬ್ಬರೂ ದಾವೀದನ ಪತ್ನಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದಾವೀದನು ಜೆಸ್ರೀಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಈಗ ಅಬೀಗೈಲಳೂ ಅವನ ಹೆಂಡತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಇದಲ್ಲದೆ ದಾವೀದನು ಇಜ್ರೇಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಇದಲ್ಲದೆ ದಾವೀದನು ಇಜ್ರೆಯೇಲ್ ಊರಿನವಳಾದ ಅಹೀನೋವಮಳನ್ನು ಮದುವೆ ಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:43
10 ತಿಳಿವುಗಳ ಹೋಲಿಕೆ  

ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನ ಅಹೀನೋವಮಳನ್ನೂ ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳನ್ನೂ ಅಮಾಲೇಕ್ಯರು ಎಳೆದುಕೊಂಡು ಹೋಗಿದ್ದರು.


ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೆಂದರೆ, ಇಜ್ರೇಲ್ಯಳಾದ ಅಹೀನೋವಮಳು ಮತ್ತು ಕರ್ಮೆಲಿನ ಅಬೀಗೈಲಳು. ಅಬೀಗೈಲಳು ನಾಬಾಲನ ವಿಧವೆ.


ಇಜ್ರೇಲ್, ಯೆಗ್ದೆಯಾಮ್, ಜನೋಹ,


ದಾವೀದನಿಗೆ ಹೆಬ್ರೋನಿನಲ್ಲಿ ಆರು ಮಂದಿ ಗಂಡುಮಕ್ಕಳು ಹುಟ್ಟಿದರು. ಅಮ್ನೋನನು ಮೊದಲನೆಯ ಮಗ. ಇಜ್ರೇಲಿನವಳಾದ ಅಹೀನೋವಮಳು ಅಮ್ನೋನನ ತಾಯಿ.


ಯೇಸು, “ನೀವು ದೇವರ ಬೋಧನೆಯನ್ನು ಸ್ವೀಕರಿಸದಿದ್ದ ಕಾರಣ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಮೋಶೆ ಅವಕಾಶಕೊಟ್ಟನು. ಆದರೆ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ಆರಂಭದಲ್ಲಿ ಅವಕಾಶ ಇರಲಿಲ್ಲ.


ಆದಕಾರಣ ದೇವರು, ‘ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗುವರು.’ ಎಂದು ಹೇಳಿದನು.


ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.


ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.


ಆದ್ದರಿಂದ ದಾವೀದನು ಮತ್ತು ಅವನ ಜನರು ಮಾರನೆಯ ದಿನ ಬೆಳಿಗ್ಗೆ ಬೇಗನೆ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿ ಹೋದರು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು