Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:9 - ಪರಿಶುದ್ದ ಬೈಬಲ್‌

9 ದಾವೀದನ ಜನರು ನಾಬಾಲನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿದರು. ಅಲ್ಲೇ ಉತ್ತರಕ್ಕಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕಾಯುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:9
5 ತಿಳಿವುಗಳ ಹೋಲಿಕೆ  

ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.


ಜೆರಿಕೊದಲ್ಲಿ ಪ್ರವಾದಿಗಳ ಗುಂಪೊಂದು ಎಲೀಷನನ್ನು ಕಂಡು, “ಎಲೀಯನ ಆತ್ಮವು ಈಗ ಎಲೀಷನ ಮೇಲಿದೆ!” ಎಂದು ಹೇಳಿ ಎಲೀಷನನ್ನು ಭೇಟಿಮಾಡಲು ಬಂದರು. ಅವರು ಎಲೀಷನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ನಿನ್ನ ಸೇವಕರನ್ನು ಕೇಳು, ಇದು ನಿಜವೆಂಬುದನ್ನು ಅವರು ನಿನಗೆ ತಿಳಿಸುತ್ತಾರೆ. ನನ್ನ ಯುವಕರ ಬಗ್ಗೆ ದಯವಿಟ್ಟು ದಯಾಳುವಾಗಿರು. ಈ ಶುಭಸಂದರ್ಭದಲ್ಲಿ ನಾವು ನಿಮ್ಮ ಹತ್ತಿರಕ್ಕೆ ಬರುತ್ತೇವೆ. ಸ್ನೇಹಿತನಾದ ದಾವೀದನಿಗಾಗಿ ನಿನಗೆ ಸಾಧ್ಯವಿದ್ದಷ್ಟನ್ನು ದಯವಿಟ್ಟು ಈ ಯುವಕರಿಗೆ ಕೊಡು” ಎಂದು ಹೇಳಿ ಕಳುಹಿಸಿದನು.


ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು