1 ಸಮುಯೇಲ 26:1 - ಪರಿಶುದ್ದ ಬೈಬಲ್1 ಜೀಫಿನ ಜನರು ಸೌಲನನ್ನು ನೋಡುವುದಕ್ಕಾಗಿ ಗಿಬೆಯಕ್ಕೆ ಹೋದರು. ಅವರು ಸೌಲನಿಗೆ, “ದಾವೀದನು ಹಕೀಲಾ ಬೆಟ್ಟದ ಮೇಲೆ ಅಡಗಿಕೊಂಡಿದ್ದಾನೆ. ಈ ಬೆಟ್ಟವು ಜೆಸಿಮೋನ್ ಅರಣ್ಯಕ್ಕೆ ಎದುರಿನಲ್ಲಿದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವುದು ನಿನಗೆ ಗೊತ್ತಿಲ್ಲವೋ?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜೀಫ್ಯರಲ್ಲಿ ಕೆಲವರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ಮರುಭೂಮಿಯ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ; ಇದು ನಿಮಗೆ ಗೊತ್ತೇ?’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ದಾವೀದನು ಅರಣ್ಯದ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿರುವದು ನಿನಗೆ ಗೊತ್ತಿಲ್ಲವೋ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |