1 ಸಮುಯೇಲ 28:22 - ಪರಿಶುದ್ದ ಬೈಬಲ್22 ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದುದರಿಂದ ಈಗ ನೀವು ದಯವಿಟ್ಟು ನಿಮ್ಮ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡಿ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದದರಿಂದ ಈಗ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು; ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ, ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನಗೆ ಕೊಡುವ ಆಹಾರವನ್ನು ಊಟಮಾಡು,” ಎಂದಳು. ಅಧ್ಯಾಯವನ್ನು ನೋಡಿ |