1 ಸಮುಯೇಲ 30:3 - ಪರಿಶುದ್ದ ಬೈಬಲ್3 ದಾವೀದನು ಮತ್ತು ಅವನ ಜನರು ಚಿಕ್ಲಗಿಗೆ ಬಂದರು. ನಗರವು ಸುಡುತ್ತಿರುವುದನ್ನು ಅವರು ನೋಡಿದರು. ಅವರ ಹೆಂಡತಿಯರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅಲ್ಲಿರಲಿಲ್ಲ. ಅಮಾಲೇಕ್ಯರು ಅವರನ್ನು ಎಳೆದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಟ್ಟುಹೋಗಿರುವುದನ್ನೂ ತಮ್ಮ ಹೆಂಡತಿಯರೂ ಗಂಡು-ಹೆಣ್ಣು ಮಕ್ಕಳೂ ಸೆರೆಯಾಗಿ ಹೋಗಿರುವುದನ್ನೂ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವದನ್ನೂ ತಮ್ಮ ಹೆಂಡತಿಯರೂ ಗಂಡುಹೆಣ್ಣು ಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವದನ್ನೂ ಕಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು. ಅಧ್ಯಾಯವನ್ನು ನೋಡಿ |