Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:30 - ಪರಿಶುದ್ದ ಬೈಬಲ್‌

30 ಹೊರ್ಮದವರಿಗೆ, ಬೋರಾಷಾನಿನವರಿಗೆ, ಅತಾಕಿನವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೊರ್ಮದವರು, ಬೋರಾಷಾನಿನವರು, ಅತಾಕಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೊರ್ಮದವರು, ಬೋರಾಷಾನಿನವರು, ಅತಾಕಿನವರು, ಹೆಬ್ರೋನಿನವರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೊರ್ಮದವರು, ಬೋರಾಷಾನಿನವರು, ಅತಾಕಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:30
8 ತಿಳಿವುಗಳ ಹೋಲಿಕೆ  

ಕಾನಾನ್ಯರಾಗಿದ್ದ ಕೆಲವರು ಚೆಫತ್ ಎಂಬ ನಗರದಲ್ಲಿ ವಾಸ ಮಾಡಿಕೊಂಡಿದ್ದರು. ಯೆಹೂದ್ಯರು ಮತ್ತು ಸಿಮೆಯೋನ್ಯರು ಆ ಕಾನಾನ್ಯರ ಮೇಲೆ ಧಾಳಿಮಾಡಿ ಆ ನಗರವನ್ನು ಸಂಪೂರ್ಣವಾಗಿ ನಾಶಮಾಡಿದರು; ಅಲ್ಲದೆ ಆ ನಗರಕ್ಕೆ ಹೊರ್ಮಾ ಎಂದು ಹೆಸರಿಟ್ಟರು.


ಯೆಹೂದದ ಜನರು ಈ ಊರುಗಳನ್ನು ಸಹ ಪಡೆದುಕೊಂಡರು: ಲಿಬ್ನಾ, ಎತೆರ್, ಆಷಾನ್,


ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು.


ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.


ಹೊರ್ಮದ ಅರಸ ಅರಾದಿನ ಅರಸ


ಎಲ್ಟೋಲದ್, ಕೆಸೀಲ್, ಹೊರ್ಮಾ,


ಆಯಿನ್, ರಿಮ್ಮೋನ್, ಏತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳನ್ನು ಅವರು ಪಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು