1 ಸಮುಯೇಲ 30:4 - ಪರಿಶುದ್ದ ಬೈಬಲ್4 ದಾವೀದ ಮತ್ತು ಅವನ ಸೈನ್ಯದ ಇತರರು ಶಕ್ತಿಮೀರಿ ಜೋರಾಗಿ ಅತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದುಃಖ ತಾಳಲಾಗದೆ ದೀರ್ಘಕಾಲ ಅತ್ತು ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ತಮ್ಮಿಂದಾಗುವಷ್ಟು ಕಾಲ ಗಟ್ಟಿಯಾಗಿ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು. ಅಧ್ಯಾಯವನ್ನು ನೋಡಿ |