1 ಸಮುಯೇಲ 30:9 - ಪರಿಶುದ್ದ ಬೈಬಲ್9-10 ದಾವೀದನು ತನ್ನ ಆರುನೂರು ಜನರೊಂದಿಗೆ ಬೆಸೋರ್ ಹಳ್ಳಕ್ಕೆ ಹೋದನು. ಸುಮಾರು ಇನ್ನೂರು ಜನರು ಬಹಳ ಆಯಾಸಗೊಂಡು ಬಲಹೀನರಾಗಿದ್ದುದರಿಂದ ಅಲ್ಲಿಯೇ ಉಳಿದರು. ಆದ್ದರಿಂದ ದಾವೀದನು ಮತ್ತು ಅವನ ನಾನೂರು ಜನರು ಅಮಾಲೇಕ್ಯರನ್ನು ಅಟ್ಟಿಸಿಕೊಂಡು ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು. ಅಧ್ಯಾಯವನ್ನು ನೋಡಿ |