1 ಸಮುಯೇಲ 31:2 - ಪರಿಶುದ್ದ ಬೈಬಲ್2 ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ ಮತ್ತು ಮಲ್ಕೀಷೂವ ಎಂಬವರನ್ನು ಫಿಲಿಷ್ಟಿಯರು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ, ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ, ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು. ಅಧ್ಯಾಯವನ್ನು ನೋಡಿ |