1 ಸಮುಯೇಲ 31:9 - ಪರಿಶುದ್ದ ಬೈಬಲ್9 ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ಈ ವಿಜಯದ ವಾರ್ತೆಯನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡು ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಅವನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು. ಅಧ್ಯಾಯವನ್ನು ನೋಡಿ |