1 ಸಮುಯೇಲ 4:14 - ಪರಿಶುದ್ದ ಬೈಬಲ್14-15 ಏಲಿಯು ತೊಂಭತ್ತೆಂಟು ವರ್ಷದ ವೃದ್ಧನಾಗಿದ್ದನು; ಅವನಿಗೆ ಕಣ್ಣು ಕಾಣುತ್ತಿರಲಿಲ್ಲ. ಅವನು ಅಳುವಿನ ಧ್ವನಿಯನ್ನು ಕೇಳಿ, “ಏಕಿಷ್ಟು ಗದ್ದಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈ ಗದ್ದಲವೇನೆಂದು ವಿಚಾರಿಸಿದನು. ಒಡನೆ ಆ ವ್ಯಕ್ತಿ ಏಲಿಯ ಬಳಿಗೆ ಬಂದು ಎಲ್ಲವನ್ನು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ಎಲ್ಲವನ್ನೂ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಕೂಗುವ ಶಬ್ದವನ್ನು ಏಲಿಯು ಕೇಳಿದಾಗ, “ಆ ಗುಂಪಿನ ಶಬ್ದ ಏನು?” ಎಂದನು. ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿ |