1 ಸಮುಯೇಲ 4:16 - ಪರಿಶುದ್ದ ಬೈಬಲ್16 ಆ ಬೆನ್ಯಾಮೀನ್ಯನು ಏಲಿಯ ಬಳಿಗೆ ಹೋಗಿ, “ನಾನು ಈ ದಿನವೇ ರಣರಂಗದಿಂದ ಓಡಿಬಂದೆನು” ಎಂದು ಹೇಳಿದನು. ಏಲಿಯು, “ನನ್ನ ಮಗನೇ ಏನಾಯಿತು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಮನುಷ್ಯನು ಏಲಿಗೆ - ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು ಅನ್ನಲು ಏಲಿಯು ಅವನನ್ನು - ನನ್ನ ಮಗನೇ, ವರ್ತಮಾನವೇನು ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು. ಅಧ್ಯಾಯವನ್ನು ನೋಡಿ |