1 ಸಮುಯೇಲ 4:7 - ಪರಿಶುದ್ದ ಬೈಬಲ್7 ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು - ಅಯ್ಯೋ, ಮುಂಚೆ ಹೀಗಿದ್ದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ. ಅಧ್ಯಾಯವನ್ನು ನೋಡಿ |