Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:7 - ಪರಿಶುದ್ದ ಬೈಬಲ್‌

7 “ಈಗ ಒಂದು ಹೊಸ ಬಂಡಿಯನ್ನು ಮಾಡಿಸಿ ಮತ್ತು ಈಗ ತಾನೆ ಕರು ಹಾಕಿರುವ ಎರಡು ಹಸುಗಳನ್ನು ತೆಗೆದುಕೊಳ್ಳಿರಿ. ಈ ಹಸುಗಳು ಹೊಲಗಳಲ್ಲಿ ಹಿಂದೆಂದೂ ನೊಗ ಹೊತ್ತಿಲ್ಲದಂಥವುಗಳಾಗಿರಬೇಕು. ಈ ಹಸುಗಳನ್ನು ಬಂಡಿಗೆ ಹೂಡಿರಿ ಮತ್ತು ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಅವುಗಳನ್ನು ದೊಡ್ಡಿಯಲ್ಲಿ ಬಿಡಿರಿ. ಅವುಗಳು ತಮ್ಮ ತಾಯಂದಿರನ್ನು ಹಿಂಬಾಲಿಸಲು ಅವಕಾಶಕೊಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿ ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:7
5 ತಿಳಿವುಗಳ ಹೋಲಿಕೆ  

ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.


“ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಆ ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಆ ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.


ಅಬೀನಾದಾಬನ ಮನೆಯಲ್ಲಿದ್ದ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ಎತ್ತಿ ಒಂದು ಹೊಸ ಬಂಡಿಯಲ್ಲಿಟ್ಟರು. ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ನಡೆಸಿದರು.


ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು


ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು