Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:16 - ಪರಿಶುದ್ದ ಬೈಬಲ್‌

16 “ರಾಜನು, ನಿಮ್ಮ ಸೇವಕಸೇವಕಿಯರನ್ನು ತೆಗೆದುಕೊಳ್ಳುವನು; ಶ್ರೇಷ್ಠವಾದ ಎತ್ತುಗಳನ್ನೂ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕಾಗಿ ಬಳಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ದಾಸದಾಸಿಯರನ್ನು ಹಾಗು ಉತ್ತಮವಾದ ಎತ್ತುಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮ್ಮ ದಾಸದಾಸಿಯರನ್ನೂ ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸಕ್ಕೆ ಹಚ್ಚಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮ ದಾಸರನ್ನೂ, ನಿಮ್ಮ ದಾಸಿಯರನ್ನೂ, ನಿಮ್ಮ ಉತ್ತಮ ಪ್ರಾಯಸ್ಥರನ್ನೂ, ನಿಮ್ಮ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕೆ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:16
4 ತಿಳಿವುಗಳ ಹೋಲಿಕೆ  

“ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.


ನೀವು ಬೆಳೆದ ಧಾನ್ಯಗಳಲ್ಲಿ ಮತ್ತು ದ್ರಾಕ್ಷಿಗಳಲ್ಲಿ ಅವನು ಹತ್ತನೆ ಒಂದು ಭಾಗವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುತ್ತಾನೆ.


ನಿಮ್ಮ ಕುರಿಹಿಂಡುಗಳಲ್ಲಿ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುವನು. “ಆಗ ನೀವು ರಾಜನಿಗೆ ಸೇವಕರಾಗುವಿರಿ;


ನೋಡಿ, ಅದು ಸೊಲೊಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು