1 ಸಮುಯೇಲ 8:21 - ಪರಿಶುದ್ದ ಬೈಬಲ್21 ಸಮುವೇಲನು ಅವರ ಮಾತುಗಳನ್ನೆಲ್ಲಾ ಯೆಹೋವನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಮುವೇಲನು ಜನರ ಈ ಎಲ್ಲ ಮಾತುಗಳನ್ನು ಸರ್ವೇಶ್ವರನಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ ಆತನು ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸಮುಯೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಯೆಹೋವ ದೇವರಿಗೆ ಹೇಳಿದನು. ಅಧ್ಯಾಯವನ್ನು ನೋಡಿ |