Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:28 - ಪರಿಶುದ್ದ ಬೈಬಲ್‌

28 ಯೇಹುವು ಇಸ್ರೇಲಿನಲ್ಲಿ ಬಾಳನ ಪೂಜೆಯನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹೀಗೆ ಯೇಹುವು ಇಸ್ರಯೇಲರಲ್ಲಿ ಬಾಳನ ಪೂಜೆಯನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೀಗೆ ಯೇಹುವು ಇಸ್ರಾಯೇಲ್ಯರಲ್ಲಿ ಬಾಳನ ಪೂಜೆಯನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹೀಗೆಯೇ ಯೇಹುವು ಬಾಳನ ಪೂಜೆಯನ್ನು ಇಸ್ರಾಯೇಲಿನಲ್ಲಿಂದ ನಾಶಮಾಡಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:28
3 ತಿಳಿವುಗಳ ಹೋಲಿಕೆ  

ಬಾಳನ ಆಲಯವನ್ನೂ ಅವರು ಹಾಳುಗೆಡವಿದರು. ಅವರು ಬಾಳನ ಆಲಯವನ್ನು ಶೌಚಗೃಹವನ್ನಾಗಿ ಮಾಡಿದರು. ಇಂದೂ ಸಹ ಅದನ್ನು ಶೌಚಗೃಹವಾಗಿ ಬಳಸುತ್ತಾರೆ.


ಆದರೂ ಇಸ್ರೇಲಿನ ಪಾಪಗಳಿಗೆ ಪ್ರೇರಕನಾದ, ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಂದ ಯೇಹುವು ಸಂಪೂರ್ಣವಾಗಿ ವಿಮುಖನಾಗಲಿಲ್ಲ. ಬೇತೇಲ್ ಮತ್ತು ದಾನ್‌ಗಳಲ್ಲಿದ್ದ ಬಂಗಾರದ ಕರುಗಳನ್ನು ಯೇಹುವು ನಾಶಗೊಳಿಸಲಿಲ್ಲ.


“ಆಕೆಯು ಬಾಳನ ಸೇವೆಮಾಡಿದ್ದುದರಿಂದ ನಾನು ಆಕೆಯನ್ನು ಶಿಕ್ಷಿಸುವೆನು. ಬಾಳನಿಗೆ ಆಕೆ ಧೂಪ ಹಾಕಿದಳು. ಆಕೆ ವಸ್ತ್ರಾಭರಣಗಳಿಂದ ಭೂಷಿತಳಾಗಿ ಮೂಗುತಿಯನ್ನು ಧರಿಸಿಕೊಂಡು ತನ್ನ ಪ್ರೇಮಿಗಳ ಬಳಿಗೆ ಹೋದಳು. ನನ್ನನ್ನು ಮರೆತುಬಿಟ್ಟಳು.” ಇದು ಯೆಹೋವನು ಹೇಳಿದ ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು