2 ಅರಸುಗಳು 14:17 - ಪರಿಶುದ್ದ ಬೈಬಲ್17 ಇಸ್ರೇಲರ ರಾಜನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಹದಿನೈದು ವರ್ಷ ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನು ಬದುಕಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲರ ಅರಸನೂ, ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಸ್ರಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ, ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ಯರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ ಯೆಹೂದದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರುಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿ |