Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:2 - ಪರಿಶುದ್ದ ಬೈಬಲ್‌

2 ಅಮಚ್ಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸಾಗಿತ್ತು. ಅಮಚ್ಯನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆರುಸಲೇಮಿನ ಯೆಹೋವದ್ದೀನಳು ಅಮಚ್ಯನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಯೆರೂಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಇವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಯೆರೂಸಲೇವಿುನವಳಾದ ಯೆಹೋವದ್ದೀನ್ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಆಳಲು ಆರಂಭಿಸಿದಾಗ, ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:2
3 ತಿಳಿವುಗಳ ಹೋಲಿಕೆ  

ಯೆಹೋವಾಹಾಜನ ಮಗನಾದ ಯೋವಾಷನು ಇಸ್ರೇಲಿನ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೆಹೋವಾಷನ ಮಗ ಅಮಚ್ಯನು ಯೆಹೂದದ ರಾಜನಾದನು.


ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು.


ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷಗಳ ಕಾಲ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್. ಆಕೆ ಜೆರುಸಲೇಮಿನವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು