2 ಅರಸುಗಳು 14:20 - ಪರಿಶುದ್ದ ಬೈಬಲ್20 ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಜೆರುಸಲೇಮಿಗೆ ತಂದು ದಾವೀದ ನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನ ಜನರು ಅವನ ಶವವನ್ನು ಕುದುರೆಗಳಿಂದ ಯೆರೂಸಲೇವಿುಗೆ ತಂದು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ದಾವೀದನ ಪಟ್ಟಣವಾದ ಯೆರೂಸಲೇಮಿನಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |