2 ಅರಸುಗಳು 14:21 - ಪರಿಶುದ್ದ ಬೈಬಲ್21 ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರ್ಷದವನಾದ ಅಜರ್ಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರುಷದವನಾದ ಅಜರ್ಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಯೆಹೂದದ ಎಲ್ಲಾ ಜನರು ಹದಿನಾರು ವರ್ಷದವನಾದ ಅಜರ್ಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |