2 ಅರಸುಗಳು 14:22 - ಪರಿಶುದ್ದ ಬೈಬಲ್22 ರಾಜನಾದ ಅಮಚ್ಯನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ನಂತರ ಅಜರ್ಯನು ಏಲತ್ ಪಟ್ಟಣವನ್ನು ಮತ್ತೆ ನಿರ್ಮಿಸಿ ಅದನ್ನು ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅರಸನಾದ ಅಮಚ್ಯನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಉಜ್ಜೀಯನು ಏಲತ್ ಎಂಬ ಪಟ್ಟಣವನ್ನು ಪುನಃ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅರಸನು ಮೃತನಾಗಿ ಪಿತೃಗಳ ಬಳಿ ಸೇರಿದ ಮೇಲೆ, ಇವನು ಏಲತ್ ಎಂಬ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿ, ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅರಸನು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲತ್ ಎಂಬ ಪಟ್ಟಣವನ್ನು ತಿರಿಗಿ ಯೆಹೂದರಾಜ್ಯಕ್ಕೆ ಸೇರಿಸಿ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅಮಚ್ಯನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದ ತರುವಾಯ, ಅಜರ್ಯನು ಏಲತನ್ನು ಪುನಃ ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿಕೊಂಡನು. ಅಧ್ಯಾಯವನ್ನು ನೋಡಿ |