2 ಅರಸುಗಳು 15:1 - ಪರಿಶುದ್ದ ಬೈಬಲ್1 ಯಾರೊಬ್ಬಾಮನು ಇಸ್ರೇಲಿನ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ರಾಜನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತೇಳನೆಯ ವರುಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ, ಯೆಹೂದದ ಅರಸನಾಗಿರುವ ಅಮಚ್ಯನ ಮಗ ಅಜರ್ಯನು ಆಳಲು ಆರಂಭಿಸಿದನು. ಅಧ್ಯಾಯವನ್ನು ನೋಡಿ |