2 ಅರಸುಗಳು 15:17 - ಪರಿಶುದ್ದ ಬೈಬಲ್17 ಅಜರ್ಯನು ಯೆಹೂದದ ರಾಜನಾಗಿದ್ದ ಮೂವತ್ತೊಂಭತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರೇಲಿನ ರಾಜನಾದನು. ಮೆನಹೇಮನು ಸಮಾರ್ಯದಲ್ಲಿ ಹತ್ತು ವರ್ಷಗಳ ಕಾಲ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರುಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |