Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:2 - ಪರಿಶುದ್ದ ಬೈಬಲ್‌

2 ಅಜರ್ಯನು ಆಳಲಾರಂಭಿಸಿದಾಗ ಅವನಿಗೆ ಹದಿನಾರು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನ ಯೆಕೊಲ್ಯ ಎಂಬ ಹೆಸರಿನವಳು ಅಜರ್ಯನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಟ್ಟಕ್ಕೆ ಬಂದಾಗ ಇವನಿಗೆ ಹದಿನಾರು ವರ್ಷ ವಯಸ್ಸು. ಆ ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಪಟ್ಟಕ್ಕೆ ಬಂದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಐವತ್ತೆರಡು ವರುಷ ಆಳಿದನು. ಯೆರೂಸಲೇವಿುನವಳಾದ ಯೆಕೊಲ್ಯ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:2
2 ತಿಳಿವುಗಳ ಹೋಲಿಕೆ  

ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಗೆ ಯೋಗ್ಯವಾದ ಕಾರ್ಯಗಳನ್ನು ಮಾಡಿದನು. ಅಜರ್ಯನು ತನ್ನ ತಂದೆಯಾದ ಅಮಚ್ಯನು ಮಾಡಿದ ಕಾರ್ಯಗಳನ್ನೇ ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು