2 ಅರಸುಗಳು 15:32 - ಪರಿಶುದ್ದ ಬೈಬಲ್32 ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾದನು. ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾದ ಎರಡನೆಯ ವರ್ಷದಲ್ಲಿ ಹೀಗಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರುಷದಲ್ಲಿ ಯೆಹೂದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲಿನ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಉಜ್ಜೀಯನ ಮಗ ಯೋತಾಮನು ಆಳಲು ಆರಂಭಿಸಿದನು. ಅಧ್ಯಾಯವನ್ನು ನೋಡಿ |