Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:34 - ಪರಿಶುದ್ದ ಬೈಬಲ್‌

34 ಯೋತಾಮನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇವನು ತನ್ನ ತಂದೆ ಉಜ್ಜೀಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:34
3 ತಿಳಿವುಗಳ ಹೋಲಿಕೆ  

ಯೋತಾಮನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು