2 ಅರಸುಗಳು 16:13 - ಪರಿಶುದ್ದ ಬೈಬಲ್13 ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿವಿುಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬಲಿಪೀಠದ ಮೇಲೆ ದಹನಬಲಿಯನ್ನೂ ತನ್ನ ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು, ಪಾನಗಳನ್ನು ಹೊಯ್ದನು, ಸಮಾಧಾನದ ಬಲಿಗಳ ರಕ್ತವನ್ನು ಚಿಮುಕಿಸಿದನು. ಅಧ್ಯಾಯವನ್ನು ನೋಡಿ |