2 ಅರಸುಗಳು 16:8 - ಪರಿಶುದ್ದ ಬೈಬಲ್8 ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದಲ್ಲದೆ ಆಹಾಜನು ಯೆಹೋವನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಹಾಜನು ಯೆಹೋವ ದೇವರ ಆಲಯದಲ್ಲಿಯೂ, ಅರಮನೆಯ ಖಜಾನೆಯಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |