2 ಅರಸುಗಳು 17:12 - ಪರಿಶುದ್ದ ಬೈಬಲ್12 ಅವರು ವಿಗ್ರಹಗಳ ಸೇವೆಮಾಡಿದರು. ಯೆಹೋವನು ಇಸ್ರೇಲರಿಗೆ, “ನೀವು ವಿಗ್ರಹಗಳನ್ನು ಪೂಜಿಸಲೇಬಾರದು” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೀವು ಇಂತಹ ಕೃತ್ಯಗಳನ್ನು ಮಾಡಬಾರದು” ಎಂದು ಯೆಹೋವನು ಅವರಿಗೆ ಆಜ್ಞಾಪಿಸಿದ್ದರೂ ಅವರು ಆತನ ಅಜ್ಞೆಯನ್ನು ಮೀರಿ ಅವರು ವಿಗ್ರಹಗಳನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ನೀವು ಈ ಕಾರ್ಯವನ್ನು ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರೂ, ಅವರು ಮೂರ್ತಿಗಳಿಗೆ ಪೂಜೆ ಮಾಡಿದರು. ಅಧ್ಯಾಯವನ್ನು ನೋಡಿ |