Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:41 - ಪರಿಶುದ್ದ ಬೈಬಲ್‌

41 ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆ ಜನಾಂಗಗಳವರು ಯೆಹೋವ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:41
8 ತಿಳಿವುಗಳ ಹೋಲಿಕೆ  

ತಮ್ಮ ಮಾಳಿಗೆಯ ಮೇಲೆ ಹತ್ತಿ ನಕ್ಷತ್ರಗಳನ್ನು ಆರಾಧಿಸುತ್ತಾರೋ ನಾನು ಅವರನ್ನು ನಿರ್ಮೂಲ ಮಾಡುತ್ತೇನೆ. ಜನರು ತಮ್ಮ ಸುಳ್ಳು ಪುರೋಹಿತರನ್ನು ಮರೆತುಬಿಡುವರು. ಕೆಲವರು ತಮ್ಮನ್ನು ನನ್ನ ಆರಾಧಕರೆಂದು ಹೇಳಿಕೊಳ್ಳುವರು. ಆದರೆ ಈಗ ಅವರು ಸುಳ್ಳು ದೇವರಾದ ಮಲ್ಕಾಮನನ್ನು ಆರಾಧಿಸುತ್ತಾರೆ. ಅಂಥವರನ್ನು ಅವರ ಸ್ಥಳಗಳಿಂದ ತೆಗೆದುಹಾಕುವೆನು.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ಜನರೆಲ್ಲರ ಹತ್ತಿರಕ್ಕೆ ಎಲೀಯನು ಬಂದು ಅವರಿಗೆ, “ನೀವು ಯಾರನ್ನು ಹಿಂಬಾಲಿಸಬೇಕೆಂಬುದನ್ನು ಯಾವಾಗ ತೀರ್ಮಾನಿಸುತ್ತೀರಿ? ಯೆಹೋವನು ನಿಜವಾದ ದೇವರಾಗಿದ್ದರೆ, ನೀವು ಆತನನ್ನು ಹಿಂಬಾಲಿಸಬೇಕು; ಬಾಳನೇ ನಿಜವಾದ ದೇವರಾಗಿದ್ದರೆ, ನೀವು ಅವನನ್ನೇ ಹಿಂಬಾಲಿಸಬೇಕು” ಎಂದನು. ಜನರು ಏನನ್ನೂ ಹೇಳಲಿಲ್ಲ.


ಆದರೆ ಇಸ್ರೇಲರು ಆತನ ಮಾತಿಗೆ ಕಿವಿಗೊಡದೆ ತಮ್ಮ ಮೊದಲಿನ ಕಾರ್ಯಗಳನ್ನೇ ಮುಂದುವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು