2 ಅರಸುಗಳು 18:13 - ಪರಿಶುದ್ದ ಬೈಬಲ್13 ಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ಆ ನಗರಗಳನ್ನೆಲ್ಲ ಸೋಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಅಧ್ಯಾಯವನ್ನು ನೋಡಿ |