2 ಅರಸುಗಳು 19:14 - ಪರಿಶುದ್ದ ಬೈಬಲ್14 ಹಿಜ್ಕೀಯನು ಸಂದೇಶಕರಿಂದ ಬಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ನಂತರ ಹಿಜ್ಕೀಯನು ದೇವಾಲಯದವರೆಗೆ ಹೋಗಿ, ಯೆಹೋವನ ಸನ್ನಿಧಿಯಲ್ಲಿ ಆ ಪತ್ರಗಳನ್ನಿರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು. ಅಧ್ಯಾಯವನ್ನು ನೋಡಿ |