2 ಅರಸುಗಳು 19:30 - ಪರಿಶುದ್ದ ಬೈಬಲ್30 ತಪ್ಪಿಸಿಕೊಂಡು ಉಳಿದ ಯೆಹೂದ ಕುಲದವರು ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು. ಅಧ್ಯಾಯವನ್ನು ನೋಡಿ |